ದೇಶಹೊಸ ವರ್ಷದ ದಿನವೇ ಇತಿಹಾಸ ಬರೆದ ISRO: ಎಕ್ಸ್ಪೋಸ್ಯಾಟ್ ಉಡಾವಣೆ ಯಶಸ್ವಿ
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಹೊಸ ವರ್ಷದ ಮೊದಲ ದಿನವೇ ಐತಿಹಾಸಿಕ ಉಡಾವಣೆ ಮಾಡಿದ್ದು, ಎಕ್ಸ್ಪೋಸ್ಯಾಟ್ ಉಪಗ್ರಹವನ್ನು ಹೊತ್ತ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (PSLV) ಸಿ58 ನೌಕೆ ಯಶಸ್ವಿಯಾಗಿ ನಭಕ್ಕೆ ಹಾರಿದೆ.