ಸುಪ್ರೀಂ ಕೋರ್ಟ್ ಕೊಲಿಜಿಯಂ ಶುಕ್ರವಾರ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರ ಹೆಸರನ್ನು ಶಿಫಾರಸು ಮಾಡಿದೆ.