ರಾಜ್ಯಸಿದ್ದರಾಮಯ್ಯ ಮೌಖಿಕ ಸೂಚನೆ ಮೇರೆಗೆ ಕೈಗೆತ್ತಿಕೊಂಡ ಕಾಮಗಾರಿಗಳ ವರದಿ ನೀಡಿ: ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲರು
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಮೂಲದ ಪಿಎಸ್ ನಟರಾಜ್ ಎಂಬವರು ಆಗಸ್ಟ್ 27ರಂದು ರಾಜ್ಯಪಾಲರಿಗೆ ದೂರು ನೀಡಿದ್ದು ಸೆಕ್ಷನ್ 15 ಮತ್ತು 25 ಉಲ್ಲಂಘಿಸಿ ಮುಡಾ 387 ಕೋಟಿ ರೂ.ಗಳ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ.