ಕ್ರಿಕೆಟ್PSL Auction: ಪಾಕಿಸ್ತಾನ ಸೂಪರ್ ಲೀಗ್ ಹರಾಜು ಪ್ರಕ್ರಿಯೆಯಿಂದ ಅಫ್ಘಾನಿಸ್ತಾನ ಆಟಗಾರರು ಹಿಂದೆ ಸರಿದಿದ್ದೇಕೆ?
ಕಳೆದ ವರ್ಷದ ಅಂತ್ಯದಲ್ಲಿ ಪಾಕಿಸ್ತಾನ ಸೇನೆಯು ಉಗ್ರರನ್ನು ಗುರಿಯಾಗಿಸುವ ನೆಪದಲ್ಲಿ ಅಫ್ಘಾನಿಸ್ತಾನದ ಆಯ್ದ ಪ್ರದೇಶಗಳಲ್ಲಿ ವೈಮಾನಿಕ ದಾಳಿ ನಡೆಸಿದ ನಂತರ ಉಭಯ ರಾಷ್ಟ್ರಗಳ ನಡುವಿನ ಸಂಬಂಧದಲ್ಲಿ ಬಿರುಕು ಮೂಡಿದೆ.