ದೇಶಪಿಎಸ್ಎಲ್ವಿ-ಸಿ 48 ಉಡಾವಣೆಗೆ ಕ್ಷಣಗಣನೆ: ತಿರುಪತಿಯಲ್ಲಿ ಇಸ್ರೋ ಅಧ್ಯಕ್ಷ ಸಿವನ್ ರಿಂದ ವಿಶೇಷ ಪೂಜೆ
ಪಿಎಸ್ಎಲ್ವಿ-ಸಿ 48 ಉಡಾವಣೆಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನಲೆಯಲ್ಲಿ ಇಲ್ಲಿನ ಪ್ರಸಿದ್ಧ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಅಧ್ಯಕ್ಷ ಸಿವನ್ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿದರು.