ಪಿಎಸ್ಎಸ್ ಕೆ

ಪಿಎಸ್ಎಸ್ಕೆಯಲ್ಲಿ ಕೊರೊನಾ ಸೋಂಕಿತರು ಇಲ್ಲ: ಮುರುಗೇಶ್ ನಿರಾಣಿ ಸ್ಪಷ್ಟನೆ
ಪಿಎಸ್ಎಸ್ಕೆಯಲ್ಲಿ ಕೊರೊನಾ ಸೋಂಕಿತರು ಇಲ್ಲ ಎಂದು ನಿರಾಣಿ ಶುಗರ್ಸ್ ಲಿಮಿಟೆಡ್ನ ಅಧ್ಯಕ್ಷ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಮಂಡ್ಯ ರೈತರ ಜೀವನಾಡಿ ಪಿಎಸ್ಎಸ್ ಕೆ ಆರಂಭಕ್ಕೆ ದಿನಗಣನೆ
ಮಂಡ್ಯ ಜಿಲ್ಲೆಯ ಪಾಂಡವಪುರ ಮತ್ತು ಶ್ರೀರಂಗಪಟ್ಟಣ ಭಾಗದ ರೈತರ ಜೀವನಾಡಿ ಪಿಎಸ್ಎಸ್ ಕೆ ಪುನರ್ ಆರಂಭಕ್ಕೆ ದಿನಗಣನೆ ಆರಂಭಗೊಂಡಿದ್ದು, ಮೇ.೧೩ ರಂದು ಕಾರ್ಖಾನೆಯ ಖಾಸಗೀಕರಣ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಆಗಸ್ಟ್ ಮೊದಲ ವಾರ ಕಬ್ಬು ಅರೆಯುವ ಕಾರ್ಯಕ್ಕೆ ಚಾಲನೆ ನೀಡುವ ಸಾಧ್ಯತೆ ಇದೆ.

