ಪಿಎಸ್ಐ

'ಹಣ ಕೊಟ್ಟು ಹುದ್ದೆ ಪಡೆದೆವು, ಒಟ್ಟಿಗೆ ಸಂಪಾದಿಸೋಣ': Audio viral, ಮೂವರು PSI ಅಮಾನತು
ಮೂವರೂ ಸ್ನೇಹಿತರಾಗಿದ್ದು, ಹಳಿಯಾಳ ಪಿಎಸ್‌ಐ ಹುದ್ದೆ ಪಡೆಯಲು ನೀಡಲಾದ ಲಂಚದ ಹಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪರಸ್ಪರ ಚರ್ಚಿಸುತ್ತಿದ್ದರು ಎನ್ನಲಾಗಿದೆ.

PSIಗೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ BJP ಶಾಸಕ ಸುರೇಶ್ ಗೌಡ ಕ್ಷಮೆಯಾಚನೆ; Video
ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ತಮ್ಮ ಮಗಳು ಇಬ್ಬರು ಚಿಕ್ಕ ಮಕ್ಕಳೊಂದಿಗೆ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವಸ್ಥಾನಕ್ಕೆ ತೆರಳಿದ್ದರು. ದೇವಸ್ಥಾನದಲ್ಲಿ ಭಾರಿ ಸಂಖ್ಯೆಯಲ್ಲಿ ಭಕ್ತರು ಸೇರಿದ್ದ ಸಂದರ್ಭದಲ್ಲಿ ಪಿಎಸ್‌ಐ ಅವರನ್ನು ಒಳಗೆ ಬಿಡಲಿಲ್ಲ.

ಗಾಂಜಾ ಖದೀಮರ ಬೆನ್ನತ್ತಿ ಹೋಗಿದ್ದ ವೇಳೆ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ PSI ಸಾವು
ರಾತ್ರಿ ಸುಮಾರು 2.30ಕ್ಕೆ ಸೂರ್ಯನಗರ ಸಮೀಪದ ಹೆಬ್ಬಗೋಡಿ ವ್ಯಾಪ್ತಿಯಲ್ಲಿ ಬರುವಾಗ ಕಾರು ಕೆಟ್ಟು ನಿಂತಿದೆ.

ಕೌಟುಂಬಿಕ ಕಲಹ: PSI ಪತ್ನಿ ಆತ್ಮಹತ್ಯೆಗೆ ಶರಣು
ಸೋಮವಾರ ರಾತ್ರಿ ಎಚ್‌ಬಿಆರ್ ಬಡಾವಣೆಯಲ್ಲಿರುವ ತಮ್ಮ ಮನೆಯಲ್ಲೇ ಶಾಲಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

PSI ಪರಶುರಾಮ್ ಸಾವು ಪ್ರಕರಣ: CID ಮೇಲೆ ನಂಬಿಕೆಯಿಲ್ಲ CBI ಗೆ ಹಸ್ತಾಂತರಿಸಿ; ನಟ ಚೇತನ್ ಆಗ್ರಹ
ಯಾದಗಿರಿ ಶಾಸಕ ಕಾಂಗ್ರೆಸ್ ಪಕ್ಷದವರಾಗಿರುವುದರಿಂದ ಸರ್ಕಾರ ಪ್ರಕರಣವನ್ನು ಮುಚ್ಚಿ ಹಾಕುವ ಸಾಧ್ಯತೆಗಳಿವೆ. ಹೀಗಾಗಿ ನಾವು ಸಿಐಡಿ ತನಿಖೆಯನ್ನು ನಂಬುವುದಿಲ್ಲ. ಸಿಬಿಐ ತನಿಖೆಗೆ ವಹಿಸಬೇಕು...

ಬೆಳ್ಳೂರಿನಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ; ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ PSI ಅಮಾನತು
ಮಂಡ್ಯ ಜಿಲ್ಲೆಯ ನಾಗಮಂಗಲದ ಬೆಳ್ಳೂರು ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ನಡದ ಪ್ರಕರಣದಲ್ಲಿ ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ ಪಿಎಸ್‌ಐನ್ನು ಅಮಾನತು ಮಾಡಲಾಗಿದೆ ಎಂದು ಬುಧವಾರ ತಿಳಿದುಬಂದಿದೆ.

1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಕೆಆರ್ ಪುರ ಠಾಣೆ ಇನ್ಸ್‌ಪೆಕ್ಟರ್ ಮತ್ತು PSI ಲೋಕಾಯುಕ್ತ ಬಲೆಗೆ
1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮತ್ತು ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪಿಎಸ್ಐ ಮರುಪರೀಕ್ಷೆ ಸುಗಮವಾಗಿ ನಡೆದಿದೆ: ಗೃಹ ಸಚಿವ ಡಾ. ಜಿ.ಪರಮೇಶ್ವರ್
ಪಿಎಸ್ಐ 545 ಹುದ್ದೆಗಳ ನೇಮಕಾತಿಯ ಮರುಪರೀಕ್ಷೆ ಸುಗಮವಾಗಿ ನಡೆದಿದೆ. ಮುಂದಿನ ಹಂತದಲ್ಲಿ 403 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುವುದು. ಈ ಎರಡೂ ನೇಮಕಾತಿ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಮತ್ತೆ 660 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಬುಧವಾರ ಹೇಳಿದರು.

ಜ.23ಕ್ಕೆ ಪಿಎಸ್ಐ ಮರು ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
ಜನವರಿ 23 ರಂದು 545 ಪಿಎಸ್ಐ ಮರು ಪರೀಕ್ಷೆ ಹಿನ್ನೆಲೆ, ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

