ರಾಜ್ಯಮೇಲಾಧಿಕಾರಿಗಳ ಒತ್ತಡದಿಂದ ಪಿಎಸ್ಐ ಕಿರಣ್ ಆತ್ಮಹತ್ಯೆ: ಎಚ್ಡಿ ರೇವಣ್ಣ ಆರೋಪ
ಚನ್ನರಾಯಪಟ್ಟಣ ಪಿಎಸ್ಐ ಕಿರಣ್ ಆತ್ಮಹತ್ಯೆಗೆ ಶರಣಾದ ಹಿನ್ನಲೆಯಲ್ಲಿ ಮೃತ ಪೊಲೀಸ್ ಅಧಿಕಾರಿ ಮನೆಗೆ ಇಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.ಮೃತ ಕಿರಣ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.