ಪಿಎಸ್ಐ ನೇಮಕಾತಿ ಅಕ್ರಮ

ಪಿಎಸ್ಐ ನೇಮಕಾತಿ ಅಕ್ರಮ: ನ್ಯಾ. ಬಿ.ವೀರಪ್ಪ ಸಮಿತಿ ಆಯೋಗದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ
ರಾಜ್ಯ

ಪಿಎಸ್ಐ ನೇಮಕಾತಿ ಅಕ್ರಮ: ನ್ಯಾ. ಬಿ.ವೀರಪ್ಪ ಸಮಿತಿ ಆಯೋಗದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ

ಪಿಎಸ್ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಸಿದರು.

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಅಮೃತ್ ಪಾಲ್ ಜಾಮೀನು ಅರ್ಜಿ ವಜಾ
ರಾಜ್ಯ

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಅಮೃತ್ ಪಾಲ್ ಜಾಮೀನು ಅರ್ಜಿ ವಜಾ

545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿಯಾಗಿರುವ ಎಡಿಜಿಪಿ ಆಗಿದ್ದ ಅಮೃತ್ ಪಾಲ್ ಜಾಮೀನು ಅರ್ಜಿ ಮತ್ತೆ  ವಜಾಗೊಂಡಿದ್ದು ಅಮೃತ್ ಪೌಲ್​ಗೆ ಜೈಲೇ ಗತಿಯಾಗಿದೆ.

ಪಿಎಸ್ಐ ನೇಮಕಾತಿ ಅಕ್ರಮ: ಪ್ರಮುಖ ಆರೋಪಿ ಅಮೃತ್ ಪೌಲ್ ಮತ್ತು ಶಾಂತಕುಮಾರ್ ಮನೆಯಲ್ಲಿ ಇಡಿ ಶೋಧ
ರಾಜ್ಯ

ಪಿಎಸ್ಐ ನೇಮಕಾತಿ ಅಕ್ರಮ: ಪ್ರಮುಖ ಆರೋಪಿ ಅಮೃತ್ ಪೌಲ್ ಮತ್ತು ಶಾಂತಕುಮಾರ್ ಮನೆಯಲ್ಲಿ ಇಡಿ ಶೋಧ

545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಹಗರಣದ ಪ್ರಮುಖ ಆರೋಪಿಗಳಾದ ಎಡಿಜಿಪಿ ಅಮೃತ್ ಪೌಲ್ ಮತ್ತು ಡಿವೈಎಸ್ ಪಿ ಶಾಂತಕುಮಾರ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಪಿಎಸ್ಐ ನೇಮಕಾತಿ ಅಕ್ರಮ: ಅಮೃತ್ ಪೌಲ್ ಗೆ 14 ದಿನ ನ್ಯಾಯಾಂಗ ಬಂಧನ
ರಾಜ್ಯ

ಪಿಎಸ್ಐ ನೇಮಕಾತಿ ಅಕ್ರಮ: ಅಮೃತ್ ಪೌಲ್ ಗೆ 14 ದಿನ ನ್ಯಾಯಾಂಗ ಬಂಧನ

545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಅಮೃತ್ ಪೌಲ್ ರನ್ನು ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಪಿಎಸ್ಐ ನೇಮಕಾತಿ ಅಕ್ರಮ: ಅಮೃತ್ ಪೌಲ್ ರನ್ನು ಮತ್ತೆ 3 ದಿನ ಸಿಐಡಿ ವಶಕ್ಕೆ ನೀಡಿದ ಕೋರ್ಟ್!
ರಾಜ್ಯ

ಪಿಎಸ್ಐ ನೇಮಕಾತಿ ಅಕ್ರಮ: ಅಮೃತ್ ಪೌಲ್ ರನ್ನು ಮತ್ತೆ 3 ದಿನ ಸಿಐಡಿ ವಶಕ್ಕೆ ನೀಡಿದ ಕೋರ್ಟ್!

545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಅಮೃತ್ ಪೌಲ್ ರನ್ನು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದೆ. 

ಪಿಎಸ್ಐ ನೇಮಕಾತಿ ಅಕ್ರಮ: ಬಂಧಿತ ಎಡಿಜಿಪಿ ಅಮೃತ್ ಪೌಲ್ 10 ದಿನ ಸಿಐಡಿ ವಶಕ್ಕೆ
ರಾಜ್ಯ

ಪಿಎಸ್ಐ ನೇಮಕಾತಿ ಅಕ್ರಮ: ಬಂಧಿತ ಎಡಿಜಿಪಿ ಅಮೃತ್ ಪೌಲ್ 10 ದಿನ ಸಿಐಡಿ ವಶಕ್ಕೆ

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಡಿಜಿಪಿ ಅಮೃತ್ ಪೌಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ 10 ದಿನ ಸಿಐಡಿ ವಶಕ್ಕೆ ನೀಡಿ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ.