ಪಿಎಸ್ಐ ಪರೀಕ್ಷೆ

ಒತ್ತಡಕ್ಕೆ ಮಣಿದ ಸರ್ಕಾರ: ಸೆಪ್ಟೆಂಬರ್ 28ರಂದು ನಡೆಯಬೇಕಿದ್ದ 402 PSI ಪರೀಕ್ಷೆ ಮುಂದೂಡಿಕೆ; ಶೀಘ್ರದಲ್ಲೇ ದಿನಾಂಕ ಪ್ರಕಟ ಎಂದ ಗೃಹ ಸಚಿವ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪಿಎಸ್ಐ ಹುದ್ದೆಗಳಿಗೆ ಸೆ.22ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ನಾನು ಬೆಳಿಗ್ಗೆ ಮಾತನಾಡುವಾಗ ಸೆ.28ರಂದು ಪರೀಕ್ಷೆ ನಡೆಸುವುದಾಗಿ ಹೇಳಲಾಗಿತ್ತು.

PSI ಪರೀಕ್ಷೆ ಮುಂದೂಡುವಂತೆ ಆಗ್ರಹ: KEA ಜೊತೆ ಚರ್ಚಿಸಿ ಕ್ರಮ ಎಂದ ಗೃಹ ಸಚಿವ
ಬಿಜೆಪಿ ನಿಯೋಗದಿಂದ ಮನವಿ ಪತ್ರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, 402 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯ ಹೊಣೆಯನ್ನು ಕೆಇಎಗೆ ವಹಿಸಲಾಗಿದೆ. ಸೆ.22ರಂದು ಪರೀಕ್ಷೆ ನಡೆಸಲು ನಿಗದಿ ಮಾಡಿದ್ದಾರೆ.

