ರಾಜ್ಯಆತ್ಮಹತ್ಯೆ ತಡೆ BMRCL ಮುಂದು: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್ಫಾರ್ಮ್ ಸ್ಕ್ರೀನ್ ಡೋರ್ ಶೀಘ್ರದಲ್ಲೇ ಅಳವಡಿಕೆ!
ಸುರಕ್ಷತೆ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ಸಿಎಲ್), ರೈಲು ನಿಲ್ದಾಣದಲ್ಲಿ ಪ್ಲಾಟ್ಫಾರಂ ಸ್ಕ್ರೀನ್ ಡೋರ್ (ಪಿಎಸ್ಡಿ) ಅಳವಡಿಸಲು ಮುಂದಾಗಿದೆ.