ದೇಶಮೋದಿ ಸರ್ಕಾರ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಹಾಳು ಮಾಡುತ್ತಿದೆ: ಮಲ್ಲಿಕಾರ್ಜುನ ಖರ್ಗೆ
ಮೋದಿ ಸರ್ಕಾರ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು(ಪಿಎಸ್ಯು) ಹಾಳುಮಾಡುತ್ತಿದೆ ಮತ್ತು ಲಕ್ಷಾಂತರ ಸರ್ಕಾರಿ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಆರೋಪಿಸಿದ್ದಾರೆ.