ಪಿಐಎಲ್ ವಜಾ

ಮಹಿಳೆಯರಿಗೆ ಮಾನಹಾನಿ ಹೇಳಿಕೆ: ರಾಹುಲ್ ಗಾಂಧಿ ಕ್ಷಮೆಯಾಚಿಸಲು ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಲೋಕಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ರಾಹುಲ್ ಗಾಂಧಿ ಮಾಡಿದ್ದ ಟೀಕೆಗಳು ಅತ್ಯಂತ ಬೇಜವಾಬ್ದಾರಿ ಮತ್ತು ವಿಶೇಷವಾಗಿ ಹಾಸನದ ಮಹಿಳೆಯರಿಗೆ ಅಪಮಾನ ಮಾಡಿದೆ ಎಂದು ಅರ್ಜಿದಾರರ ಪರ ವಕೀಲರ ವಾದ.

ಸಿಜೆಐ ಚಂದ್ರಚೂಡ್ ನೇಮಕ ಪ್ರಶ್ನಿಸಿ ಪಿಐಎಲ್: 1 ಲಕ್ಷ ರೂ. ದಂಡದೊಂದಿಗೆ ಅರ್ಜಿ ವಜಾ
ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇಮಕವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ 1 ಲಕ್ಷ ರೂ. ದಂಡದೊಂದಿಗೆ ವಜಾಗೊಳಿಸಿದೆ.

ಕೊರೋನಾಗೆ ಉಚಿತ ಚಿಕಿತ್ಸೆ ಕೋರಿ ಪಿಐಎಲ್: ಸಾಮಾಜಿಕ ಕಾರ್ಯಕರ್ತನಿಗೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್
ಕೊರೋನಾ ವೈರಸ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಬಾಂಬೆ ಹೈಕೋರ್ಟ್ ಬರೋಬ್ಬರಿ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಪಿಎನ್ ಬಿಯಂತಹ ಹಣಕಾಸು ಹಗರಣಗಳ ಎಸ್ಐಟಿ ತನಿಖೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾ
ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ವಂಚನೆ ಪ್ರಕರಣ ಸೇರಿದಂತೆ ಇತರೆ ಹಣಕಾಸು ಹಗರಣಳನ್ನು ಕೋರ್ಟ್....

