ದೇಶ'ಪಿಒಜೆಕೆಯನ್ನು ಪಾಕಿಸ್ತಾನಕ್ಕೆ ಬಿಟ್ಟುಬಿಡಿ': ಪತ್ರಕರ್ತ ರಾಜ್ದೀಪ್ ಸರ್ದೇಸಾಯಿ Pak ಪ್ರೇಮ ಬಯಲು; India Today ಯಿಂದ ಕಿಕ್ ಔಟ್?
ಇಂಡಿಯಾ ಟುಡೇ ನೆಟ್ವರ್ಕ್ ಪತ್ರಕರ್ತ ರಾಜ್ದೀಪ್ ಸರ್ದೇಸಾಯಿ ಅವರು ಪತ್ರಿಕೋದ್ಯಮದ ಹೆಸರಿನಲ್ಲಿ ನೀಡಿರುವ ಹೇಳಿಕೆಗಳು ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.