ರಾಜ್ಯಗಣೇಶ ಹಬ್ಬ ಸಮಯದಲ್ಲಿ ಪಿಒಪಿ ಮೂರ್ತಿಗಳ ಮಾರಾಟ, ಬಳಕೆ, ವಿಸರ್ಜನೆಗೆ ನಿಷೇಧ: ರಾಜ್ಯ ಪರಿಸರ ಇಲಾಖೆ ಆದೇಶ
ಗಣೇಶ ಚತುರ್ಥಿ ಹಬ್ಬದ ಆಚರಣೆಗೆ ಇನ್ನು ಮೂರು ದಿನಗಳು ಬಾಕಿ ಇರುವುದು. ಈ ಸಂದರ್ಭದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (POP)ಯಿಂದ ತಯಾರಿಸಿದ ಗಣೇಶನ ಮೂರ್ತಿಗಳನ್ನು ನೀರಿಗೆ ಬಿಟ್ಟರೆ ಜಲಮಾಲಿನ್ಯ ಮತ್ತು ಪರಿಸರಕ್ಕೆ ಹಾನಿಯಾಗುತ್ತದೆ.