ರಾಜ್ಯರಾಯಚೂರು: ರಸ್ತೆ ತಡೆಗೋಡೆಗೆ ಪಿಕ್ ಅಪ್ ವಾಹನ ಡಿಕ್ಕಿ, ನಾಲ್ವರು ಸಾವು
ಗೂಡ್ಸ್ ಪಿಕ್ ಅಪ್ ವಾಹನ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಅದರ ಪರಿಣಾಮ ಗೂಡ್ಸ್ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ನಾಗರಾಜ್, ಸೋಮು, ನಾಗಭೂಷಣ ಹಾಗೂ ಮುರಳಿ ಎಂದು ಗುರುತಿಸಲಾಗಿದೆ.