ದೇಶಸಿದ್ಧನಾಥ ದೇವಸ್ಥಾನದಿಂದ ಹಿಂತಿರುಗುತ್ತಿದ್ದ ವೇಳೆ ಬಾವಿಗೆ ಬಿದ್ದ ಪಿಕಪ್ ವಾಹನ, 8 ಜನರ ಸಾವು!
ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮಲ್ಶಿರಾಸ್ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಪಿಕಪ್ ಟ್ರಕ್ ಬಾವಿಗೆ ಬಿದ್ದು ಎಂಟು ಜನರು ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಸ್ಥಳೀಯ ನಿವಾಸಿಗಳು ಆರು ಮಂದಿಯನ್ನು ರಕ್ಷಿಸಿದ್ದಾರೆ.