ದೇಶಮೋದಿ ಕುರಿತು 'ಪನೌತಿ, ಪಿಕ್ ಪಾಕೆಟ್' ಟೀಕೆ: ''ಮಾತನಾಡುವಾಗ ಎಚ್ಚರವಿರಲಿ'', ರಾಹುಲ್ ಗಾಂಧಿಗೆ ಚುನಾವಣಾ ಆಯೋಗ Warning!
ಪ್ರಧಾನಿ ನರೇಂದ್ರ ಮೋದಿ ಕುರಿತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ ಮಾತನಾಡುವಾಗ ಎಚ್ಚರವಿರಲಿ ಎಂದು ಎಚ್ಚರಿಕೆ ನೀಡಿದೆ.