ರಾಜ್ಯಮೈಸೂರು: ರಕ್ತದಾನಿಗಳಿಗೆ ಪಿಕ್-ಅಪ್ ಆ್ಯಂಡ್ ಡ್ರಾಪ್ ಫ್ರೀ
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಇಡೀ ರಾಜ್ಯವನ್ನು ಲಾಕ್ ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಬ್ಲಡ್ ಬ್ಯಾಂಕ್ ಗಳಲ್ಲಿ ದಾನಿಗಳ ಕೊರತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಮೈಸೂರಿನ ಹಲವು ಬ್ಲಡ್ ಬ್ಯಾಂಕ್ ಗಳು ದಾನಿಗಳಿಗೆ ಫ್ರೀ ಪಿಕ್-ಅಪ್ ಹಾಗೂ ಡ್ರಾಪ್ ವ್ಯವಸ್ಥೆ ಮಾಡುವುದಾಗಿ ತಿಳಿಸಿವೆ.