ಪಿ.ಚಿದಂಬರಂ

ಕರ್ನಾಟಕ ಅಕ್ರಮದ ಹಾದಿ ಹಿಡಿಯದಿರಲಿ: ಗೃಹ ಸಚಿವ ಪರಮೇಶ್ವರರ "ಧ್ವಂಸ" ಹೇಳಿಕೆಗೆ ಪಿ. ಚಿದಂಬರಂ ಕಿಡಿ!
ಕರ್ನಾಟಕದಂತಹ ಕಾಂಗ್ರೆಸ್ ಆಡಳಿತದ ರಾಜ್ಯವು ಉತ್ತರ ಪ್ರದೇಶದಂತೆ ಅಕ್ರಮ ಹಾದಿಯಲ್ಲಿ ಹೋಗದಿರಲಿ ಎಂದು ಪಿ ಚಿದಂಬರಂಅವರು ಪೋಸ್ಟ್ ಮಾಡಿದ್ದಾರೆ

EVM ಕುರಿತು ಇಂಡಿಯಾ ಬಣ ನಾಯಕರ ಮೌನ: ಪ್ರಧಾನಿ ಪ್ರಶ್ನೆಗೆ ಪಿ.ಚಿದಂಬರಂ ಪ್ರತಿಕ್ರಿಯೆ
ಕಾಂಗ್ರೆಸ್ ಪಕ್ಷ ವಿದ್ಯುನ್ಮಾನ ಮತಯಂತ್ರಗಳನ್ನು ತಿರಸ್ಕರಿಸಿಲ್ಲ. ಪಕ್ಷ ವಿವಿಪ್ಯಾಟ್ ಸುಧಾರಣೆ ಪರವಾಗಿದ್ದು, ಎಂದಿಗೂ ಇವಿಎಂ ದೂಷಿಸುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಶುಕ್ರವಾರ ಹೇಳಿದ್ದಾರೆ.

ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಲಿ, ಆಗದಿರಲಿ, ಅವರಿಗೆ ಪಕ್ಷದಲ್ಲಿ ಯಾವಾಗಲೂ 'ಪ್ರಧಾನ ಸ್ಥಾನ': ಚಿದಂಬರಂ
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಒಮ್ಮತದ ವ್ಯಕ್ತಿ ಬಗ್ಗೆ ಒಲವು ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರು, ರಾಹುಲ್ ಗಾಂಧಿ ಅವರು ಅಧ್ಯಕ್ಷರಾಗಿರಲಿ ಅಥವಾ ಆಗದಿರಲಿ ಪಕ್ಷದಲ್ಲಿ ಅವರು ಯಾವಾಗಲೂ "ಪ್ರಮುಖ ಸ್ಥಾನ"

'ಫ್ರೈ ಆಗಲು ಕೋಳಿ ಸ್ವತಃ ಮನೆಗೆ ಬಂದಿದೆ': ಸುಬ್ರಮಣಿಯನ್ ಸ್ವಾಮಿ
ಮನಿ ಲಾಂಡರಿಂಗ್ ಕಾಯ್ದೆ ಕುರಿತು ಸುಪ್ರೀಂ ಕೋರ್ಟ್‌ನ ತೀರ್ಪಿನ ಬಳಿಕ ಬಿಜೆಪಿ ನಾಯಕ ಮತ್ತು ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಕಾಂಗ್ರೆಸ್ ಅನ್ನು ಗುರಿಯಾಗಿಸಿ ಟ್ವೀಟ್ ಮಾಡಿದ್ದಾರೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಆದಾಯ ಎಲ್ಲಿ ಖರ್ಚಾಗಿದೆ?: ಕೇಂದ್ರ ಸರ್ಕಾರಕ್ಕೆ 'ಚಿದಂಬರ' ಪ್ರಶ್ನೆ
ಇಂಧನ ತೆರಿಗೆಯಿಂದ ಗಳಿಸಿದ ಹಣವನ್ನು ಕೇಂದ್ರ ಸರಕಾರ ಎಲ್ಲಿಗೆ ಖರ್ಚು ಮಾಡಿದೆ ಎಂದು ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರು ಪ್ರಶ್ನಿಸಿದ್ದು, ಅದರಲ್ಲಿ ಹೆಚ್ಚಿನ ಭಾಗವನ್ನು ಕಾರ್ಪೊರೇಟ್‌ಗಳಿಗೆ ರಿಯಾಯಿತಿ ನೀಡಲು ಬಳಸಲಾಗಿದೆ...

ಹೈಕೋರ್ಟ್ ಮತ್ತು ನ್ಯಾಯಮಂಡಳಿಗಳಲ್ಲಿ ನ್ಯಾಯಾಧೀಶರ ನೇಮಕ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲ: ಚಿದಂಬರಂ
ದೇಶದ ಹಲವು ಹೈಕೋರ್ಟ್ ಮತ್ತು ನ್ಯಾಯಮಂಡಳಿಗಳಲ್ಲಿ ನ್ಯಾಯಾಧೀಶರು, ಅಧ್ಯಕ್ಷರ ಸ್ಥಾನಗಳು ಖಾಲಿ ಇವೆ. ಆದರೆ ಕೇಂದ್ರ ಸರ್ಕಾರ ಈ ಸ್ಥಾನಗಳನ್ನು ಭರ್ತಿ ಮಾಡಲು ವಿಫಲವಾಗಿದೆ’ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಆರೋಪಿಸಿದ್ದಾರೆ.

ಪಿಎಂ-ಕೇರ್ಸ್ ಗೆ 5 ದಿನಗಳಲ್ಲಿ 3,076 ಕೋಟಿ ರೂಪಾಯಿ: ಹೆಸರು ಬಹಿರಂಗಪಡಿಸಲು ಚಿದಂಬರಂ ಆಗ್ರಹ
ಪಿಎಂ-ಕೇರ್ಸ್ ಗೆ 5 ದಿನಗಳಲ್ಲಿ 3,076 ಕೋಟಿ ಹರಿದುಬಂದಿದೆ. 2020 ನೇ ಆರ್ಥಿಕ ವರ್ಷಕ್ಕೆ ಸರ್ಕಾರದ ಆಡಿಟ್ ಬಹಿರಂಗಗೊಂಡಿದ್ದು, ಇದರಲ್ಲಿ ಮಾ.27-31 ವರೆಗೆ ಬಂದಿರುವ ದೇಣಿಗೆಗಳ ವಿವರವನ್ನು ಮಾತ್ರ ಬಹಿರಂಗಗೊಳಿಸಲಾಗಿದೆ.

ಎಂಎಸ್‌ಎಂಇಗಳಿಗೆ ವೇತನ ಸುರಕ್ಷತಾ ನೆರವು ಒದಗಿಸುವಂತೆ ಕೇಂದ್ರಕ್ಕೆ ಚಿದಂಬರಂ ಒತ್ತಾಯ
ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮ (ಎಂಎಸ್ಎಂಇ) ವಲಯಕ್ಕೆ ವೇತನ ಸುರಕ್ಷತಾ ನೆರವು ಮತ್ತು ಸಾಲ ಖಾತರಿ ನಿಧಿಗಾಗಿ ತಲಾ 1 ಲಕ್ಷ ಕೋಟಿ ರೂ.ಗಳ ಎರಡು ಹಣಕಾಸು ಪ್ಯಾಕೇಜ್‌ಗಳನ್ನು ಒದಗಿಸುವಂತೆ ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಜನತಾ ಕರ್ಫ್ಯೂ ಆಯ್ತು, ಭಾರತೀಯ ಆರ್ಥಿಕತೆಗೆ ನೆರವು ಬೇಕಿದೆ: ಚಿದಂಬರಂ
ಭಾನುವಾರ ಅದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಇಡೀ ಭಾರತಕ್ಕೆ ಭಾರತವೇ ಸ್ತಬ್ಧವಾಗಿದೆ. 14 ಗಂಟೆಗಳ ಕಾಲ ಜನತಾ ಕರ್ಫ್ಯೂ ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರವೇನೋ ಯಶಸ್ವಿಯಾಗಿದೆ. ಇದರ ನಡುವೆ ಭಾರತೀಯರು ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ.

