ರಾಜ್ಯಪಿಜಿ ಕಟ್ಟಡ ನಿರ್ಮಾಣಕ್ಕಾಗಿ ಬೋರ್ ವೆಲ್ ಕೊರೆಸಲು ಬಂದ ಬಿಲ್ಡರ್: ಸ್ಥಳೀಯ ನಿವಾಸಿಗಳ ಪ್ರತಿಭಟನೆಯಿಂದ
ಕಾರ್ಯ ಸ್ಥಗಿತ!
ಸಾರ್ವಜನಿಕ ಕೊಳವೆ ಬಾವಿ ಪಕ್ಕದಲ್ಲಿ ಮತ್ತೊಂದು ಬೋರ್ವೆಲ್ ಕೊರೆಸಲು ಮುಂದಾದ ಬಿಲ್ಡರ್ ವಿರುದ್ಧ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿ ಬೋರ್ ವೆಲ್ ಕೊರೆಯುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದ್ದಾರೆ.