ಪಿಜಿ ಮೆಡಿಕಲ್ ಕೋರ್ಸ್

ಪಿಜಿ ವೈದ್ಯಕೀಯ ಕೋರ್ಸ್ಗಳಲ್ಲಿ ವಾಸಸ್ಥಳ ಆಧಾರಿತ ಮೀಸಲಾತಿ ಅಸಂವಿಧಾನಿಕ: ಸುಪ್ರೀಂ ಕೋರ್ಟ್
2019 ರಲ್ಲಿ ತನ್ವಿ ಬೆಹ್ಲ್ ಮತ್ತು ಶ್ರೇ ಗೋಯೆಲ್ ಅವರನ್ನು ಒಳಗೊಂಡ ಪ್ರಕರಣವನ್ನು ಆಲಿಸಿದ ನಂತರ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ.

ಬೆಂಗಳೂರು: ವೈದ್ಯಕೀಯ ಪಿಜಿ ಕೋರ್ಸ್ಗಳಿಗೆ ಸೀಟ್ ಮ್ಯಾಟ್ರಿಕ್ಸ್ ಬಿಡುಗಡೆ
ಅರ್ಹ ಅಭ್ಯರ್ಥಿಗಳು ನವೆಂಬರ್ 19 ರಂದು ಮಧ್ಯಾಹ್ನ 2 ಗಂಟೆಯಿಂದ ನವೆಂಬರ್ 22 ರಂದು ಸಂಜೆ 4 ಗಂಟೆಯವರೆಗೆ ತಮ್ಮ ಆದ್ಯತೆ ಸೀಟ್ ನಮೂದಿಸಬಹುದು. ನವೆಂಬರ್ 23 ರಂದು ಸಂಜೆ 4 ಗಂಟೆಯ ನಂತರ ಅಣಕು ಸೀಟು ಹಂಚಿಕೆ ಫಲಿತಾಂಶಗಳನ್ನು ಪ್ರಕಟಿಸಲಾಗುವುದು

