ಕೇಂದ್ರದ ಮಾಜಿ ಸಚಿವ ಶರದ್ ಪವಾರ್ ಅವರ 75ನೇ ವರ್ಷದ ಜನ್ಮದಿನವನ್ನು ಡಿ.18ರಂದು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯ ತಿಳಿಸಿದರು...