ವಿದೇಶಪೂರ್ವ ಉಕ್ರೇನ್ ನಗರದ ಪಿಜ್ಜಾ ರೆಸ್ಟೋರೆಂಟ್ ಮೇಲೆ ರಷ್ಯಾ ಕ್ಷಿಪಣಿ ದಾಳಿ; 3 ಮಕ್ಕಳು ಸೇರಿದಂತೆ 9 ಮಂದಿ ಸಾವು
ಪೂರ್ವ ಉಕ್ರೇನ್ನ ಕ್ರಾಮಾಟೋರ್ಸ್ಕ್ ನಗರದ ಜನನಿಬಿಡ ಪಿಜ್ಜಾ ರೆಸ್ಟೋರೆಂಟ್ಗೆ ರಷ್ಯಾದ ಕ್ಷಿಪಣಿ ಅಪ್ಪಳಿಸಿದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.