ಭಾರತದ ದಿಗ್ಗಜ ಅಥ್ಲೀಟ್, ಓಟದ ರಾಣಿ ಎಂದೇ ಹೆಸರು ವಾಸಿಯಾಗಿರುವ ಪಿ.ಟಿ. ಉಷಾ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಕೇರಳದ ಕೋಜಿಕ್ಕೋಡ್ ಪೊಲೀಸರು ಪಿ ಟಿ ಉಷಾ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ.