ವಿದೇಶಹೊಸ ಪ್ರತಿಭಟನಾ ಕಾನೂನಿನಡಿ ಇಮ್ರಾನ್ ಖಾನ್ ಪಕ್ಷದ ಆರು ಸಂಸದರ ಬಂಧನ!
ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ಸಾವಿರಾರು ಬೆಂಬಲಿಗರು ಭಾನುವಾರ ರಾಜಧಾನಿ ಇಸ್ಲಾಮಾಬಾದ್ನಲ್ಲಿ ರ್ಯಾಲಿಗಾಗಿ ಜಮಾಯಿಸಿದ್ದರು. ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು.