ಕ್ರಿಕೆಟ್ಶೋಯೆಬ್ ಅಖ್ತರ್ ವಿರುದ್ಧ ಪಿಟಿವಿ ಮಾನನಷ್ಟ ಮೊಕದ್ದಮೆ: 100 ಮಿಲಿಯನ್ ರೂ. ಪರಿಹಾರಕ್ಕೆ ಪಟ್ಟು!
ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಹಾಗೂ ಅಲ್ಲಿನ ಟಿವಿ ಚಾನೆಲ್ ಮಧ್ಯೆ ಜಟಾಪಟಿ ತೀವ್ರಗೊಂಡಿದ್ದು, ಅಖ್ತರ್ ವಿರುದ್ಧ ಪಿಟಿವಿ ಮಾನನಷ್ಟ ಮೊಕದ್ದಮೆ ಹೂಡಿ 100 ಮಿಲಿಯನ್ ರೂ. ಪರಿಹಾರಕ್ಕೆ ಪಟ್ಟು ಹಿಡಿದಿದೆ.