ರಾಜ್ಯಬೆಂಗಳೂರು: 7 ವರ್ಷದ ಬಾಲಕನ ಮೇಲೆ ಪಿಟ್ಬುಲ್ಸ್ ನಾಯಿಗಳ ದಾಳಿ; ತೀವ್ರ ಗಾಯ, ಮಾಲೀಕರಿಗೆ ಬಂಧನ ಭೀತಿ
ಶಾಲೆಯಿಂದ ಹಿಂತಿರುಗಿದ 7 ವರ್ಷದ ಬಾಲಕನ ಮೇಲೆ ಎರಡು ಪಿಟ್ಬುಲ್ ನಾಯಿಗಳು ದಾಳಿ ನಡೆಸಿ ಬಾಲಕ ಗಂಭೀರ ಗಾಯಗೊಂಡು 58 ಹೊಲಿಗೆಗಳನ್ನು ಹಾಕಿರುವ ಘಟನೆ ಹಳೆ ಮದ್ರಾಸ್ ರಸ್ತೆಯ ಕೆ ಆರ್ ಪುರಂನ ಆರ್ ಕೆಎಂ ಲೇ ಔಟ್ ನಲ್ಲಿ ನಡೆದಿದೆ.