ರಾಜ್ಯರಾಯಚೂರು: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಎಂದು ಹೇಳಿಕೊಂಡು 3.48 ಕೋಟಿ ಲೂಟಿ!
PWD ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಎಂದು ಹೇಳಿಕೊಂಡು ವ್ಯಕ್ತಿಯೋವ ಬರೋಬ್ಬರಿ 3.48 ಕೋಟಿ ರೂ ಲೂಟಿ ಮಾಡಿರುವ ಆರೋಪ ಕೇಳಿಬಂದಿದೆ. ರಾಯಚೂರು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ವೆಂಕಟೇಶ್ ಗಲಗ ವಿರುದ್ಧ ಈ ಆರೋಪ ಕೇಳಿಬಂದಿದೆ.