ಪಿಡಿಎಸ್

LPG ಒತ್ತಡ ನಿವಾರಣೆಗೆ ತುರ್ತು ಕ್ರಮ: ಸೀಮೆಎಣ್ಣೆ ನಿಯಮ ಸಡಿಲಿಸಿದ ಕೇಂದ್ರ ಸರ್ಕಾರ; PDS-ಪೆಟ್ರೋಲ್ ಪಂಪ್ ಮೂಲಕ ಮಾರಾಟಕ್ಕೆ ಅವಕಾಶ..!
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಮಾರ್ಚ್ 29 ರಂದು ಅಡುಗೆ ಅನಿಲ LPG ಮೇಲಿನ ಒತ್ತಡವನ್ನು ಕಡಿಮೆ ಮಾಡಲು 60 ದಿನಗಳವರೆಗೆ ಮಾರಾಟಕ್ಕೆ ಅವಕಾಶ ನೀಡುವ ಅಧಿಸೂಚನೆಯನ್ನು ಪ್ರಕಟಿಸಿದೆ.

ಪಿಡಿಎಸ್ ಮೂಲಕ ಅಡುಗೆ ಎಣ್ಣೆ, ಬೇಳೆಕಾಳು, ಇತರ ಆಹಾರ ಪದಾರ್ಥ ಪೂರೈಸಿ: ಕೇಂದ್ರಕ್ಕೆ ಮುನಿಯಪ್ಪ ಮನವಿ
ಅಕ್ಕಿಯೊಂದಿಗೆ ಹೆಚ್ಚುವರಿ ಆಹಾರ ಪದಾರ್ಥಗಳನ್ನು ನ್ಯಾಯ ಬೆಲೆ ಅಂಗಡಿಗಳ ಮೂಲಕ ವಿತರಿಸುವುದರಿಂದ ಪಡಿತರ ಚೀಟಿದಾರರಿಗೆ ಹೆಚ್ಚು ಪ್ರಯೋಜನಕಾರಿಯಾಗುತ್ತದೆ.

3.5 ಲಕ್ಷ ಅನರ್ಹ BPL ಕಾರ್ಡ್‌ಗಳ ತೆಗೆದು, APLಗೆ ಪರಿವರ್ತಿಸಲಾಗಿದೆ: ಸಚಿವ ಕೆ.ಎಚ್ ಮುನಿಯಪ್ಪ
ವಿಧಾನಪರಿಷತ್‌ನಲ್ಲಿ ಜೆಡಿಎಸ್‌ನ ಟಿ.ಎನ್. ಜವರಾಯಿಗೌಡ, ಟಿ.ಎ. ಶರವಣ, ಬಿಜೆಪಿಯ ಸಿ.ಟಿ. ರವಿ, ಹಣಮಂತ ನಿರಾಣಿ, ಕಾಂಗ್ರೆಸ್‌ನ ಐವನ್ ಡಿಸೋಜ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿರುವ 25 ಲಕ್ಷ ಎಪಿಎಲ್ ಕಾರ್ಡುದಾರರ ಪೈಕಿ ಕೇವಲ 1 ಲಕ್ಷ ಮಂದಿ ಮಾತ್ರವೇ ಪಡಿತರ ಪಡೆಯುತ್ತಿದ್ದಾರೆ.

ಸಾರ್ವಜನಿಕ ವಿತರಣಾ ವ್ಯವಸ್ಥೆ ಬಗ್ಗೆ ತಿಳಿಯಲು ಸಚಿವ ಕೆಹೆಚ್ ಮುನಿಯಪ್ಪ ಭೇಟಿ ಮಾಡಿದ ಮಲೇಷ್ಯಾ ತಂಡ
ಕರ್ನಾಟಕದ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳಲು ಮಲೇಷ್ಯಾದ ಅಧಿಕೃತ ನಿಯೋಗವು ತಮ್ಮನ್ನು ಭೇಟಿ ಮಾಡಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ಬುಧವಾರ ಹೇಳಿದ್ದಾರೆ.

ಮಧ್ಯಾಹ್ನದ ಬಿಸಿಯೂಟ ಯೋಜನೆ ಆಹಾರ ಇಲಾಖೆ ತೆಕ್ಕೆಗೆ?
ಶಾಲೆಗಳಿಗೆ ಪೂರೈಕೆ ಮಾಡುವ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ವ್ಯಾಪ್ತಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ 'ಅನ್ನ ಭಾಗ್ಯ'ಯೋಜನೆಯಲ್ಲಿ ಕಮಿಷನ್ ದಂಧೆ ಆರೋಪ!
ಗುತ್ತಿಗೆದಾರರಿಂದ ಕಮಿಷನ್, ಸರ್ಕಾರಿ ಅಧಿಕಾರಿಗಳ ವರ್ಗಾವಣೆಯಲ್ಲಿ ಲಂಚ ಆರೋಪದ ಬೆನ್ನಲ್ಲೇ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತ್ತೊಂದು ಗಂಭೀರ ಆರೋಪ ಎದುರಿಸುತ್ತಿದೆ.

ಮಧ್ಯಪ್ರದೇಶ: ನಾಯಿ ಹೆಸರಲ್ಲಿ 60 ಕೆಜಿ ಪಡಿತರ ಖರೀದಿಸುತ್ತಿದ್ದ ಅಜ್ಜ!
ಅಜ್ಜನೊಬ್ಬ ಕಳೆದ ಕೆಲ ವರ್ಷಗಳಿಂದ ತನ್ನ ಮಗನ ಹೆಸರಿನಲ್ಲಿ ವರ್ಷಕ್ಕೆ 60 ಕೆಜಿ ಪಡಿತರ ದವಸ ಧಾನ್ಯ ಗಳನ್ನು ಕೊಂಡೊಯ್ಯುತ್ತಿದ್ದರು.

