ರಾಜ್ಯಭ್ರಷ್ಟಾಚಾರ ಆರೋಪ: ಅಮಾನತು ವಿರುದ್ಧ ಪಿಡಿಒ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮ ಪಂಚಾಯಿತಿಯ ಪಿಡಿಒ ಡಿ ಎಂ ಪದ್ಮನಾಭ, ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಸಿ ಎಂ ಜೋಶಿ ಅವರಿದ್ದ ನ್ಯಾಯಪೀಠ ವಜಾಗೊಳಿಸಿದೆ.