ದೇಶಬಿಜೆಪಿ-ಪಿಡಿಪಿ ಮೈತ್ರಿ ಅಸ್ತಿತ್ವದಲ್ಲಿದ್ದರೆ ಸರ್ಕಾರ ಏಕೆ ಅಸ್ತಿತ್ವದಲ್ಲಿಲ್ಲ?: ಓಮರ್ ಅಬ್ದುಲ್ಲಾ
ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ಬಿಜೆಪಿ ಮೈತ್ರಿ ಅಸ್ತಿತ್ವದ ಬಗ್ಗೆ ಪ್ರಶ್ನಿಸಿರುವ ಕಣಿವೆ ರಾಜ್ಯದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ, ಸರ್ಕಾರದ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಬೇಕೆಂದು ಹೇಳಿದ್ದಾರೆ.