ವಿದೇಶPM Modi in Bhutan: ದೆಹಲಿ ಸ್ಫೋಟದ ಹಿಂದಿನ ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ, ಪಿತೂರಿ ನಡೆಸಿದವರಿಗೆ ತಕ್ಕ ಶಿಕ್ಷೆ ಖಚಿತ; Video
ದೆಹಲಿ ಸ್ಫೋಟದಿಂದ ಬಾಧಿತರಾದವರ ಕುಟುಂಬಗಳೊಂದಿಗೆ ಇಡೀ ರಾಷ್ಟ್ರವು ನಿಂತಿದೆ. ದೆಹಲಿಯಲ್ಲಿ ನಡೆದ ಭಯಾನಕ ಘಟನೆ ಎಲ್ಲರನ್ನೂ ಆಘಾತಗೊಳಿಸಿದೆ ಎಂದು ಹೇಳಿದ್ದಾರೆ.