ಪಿತೃಪಕ್ಷ

ಪಿತೃಪಕ್ಷ ಆಚರಣೆ ಏಕೆ? ಕರ್ಣನಿಗೆ ಸ್ವರ್ಗದಲ್ಲಿ ಸಿಕ್ಕ ಶಿಕ್ಷೆ ಏನು? ದಾನಶೂರನಿಗೆ ಇಂದ್ರ ನೀಡಿದ ಉಪಾಯವೇನು ಗೊತ್ತೆ!
ಪ್ರತಿವರ್ಷ ಭಾದ್ರಪದ ಮಾಸದ ಕೃಷ್ಣಪಕ್ಷದ ಪಾಡ್ಯದಿಂದ ಆರಂಭವಾಗಿ ಮಹಾಲಯ ಅಮಾವಾಸ್ಯೆಯಂದು ಮುಕ್ತಾಯಗೊಳ್ಳುತ್ತದೆ. 2026ರಲ್ಲಿ ಇದು ಸೆಪ್ಟೆಂಬರ್ 26ರಿಂದ ಅಕ್ಟೋಬರ್ 10ರವರೆಗೆ ನಡೆಯಲಿದೆ.

ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ: ಮಾಂಸ ಮಾರಾಟ ನಿಷೇಧ ಸಡಿಲಿಸುವಂತೆ BBMPಗೆ ಮನವಿ
ರಾಷ್ಟ್ರಪಿತ ಮಹಾತ್ಮಗಾಂಧಿ ಬಗ್ಗೆ ನಮ್ಮ ರಾಜ್ಯದ ಜನರಿಗೆ ಗೌರವವಿದೆ. ಆದರೆ, ಮಹಾಲಯ ಅಮಾವಾಸ್ಯೆ ದಿನ ಹಬ್ಬ ಆಚರಣೆ ಮಾಡಲೇಬೇಕಿದೆ. ಗಾಂಧಿಜಯಂತಿ ಎಂಬ ಕಾರಣದಿಂದ ಹಬ್ಬ ಆಚರಣೆಗೆ ಅಡಚಣೆಯಾಗಬಾರದು.

ಇಂದು ಮಹಾಲಯ ಅಮಾವಾಸ್ಯೆ: ಪಿತೃಪಕ್ಷದ ಕೊನೆಯ ದಿನ, ಹಿರಿಯರ ಸ್ಮರಣೆ!
ಇಂದು ಮಹಾಲಯ ಅಮಾವಾಸ್ಯೆ, 14 ದಿನಗಳ ಪಿತೃ ಪಕ್ಷದ ಕೊನೆಯ ದಿನವಾಗಿದ್ದು, ನಾಳೆಯಿಂದ ನವರಾತ್ರಿ ಆರಂಭವಾಗಲಿದೆ. ಪ್ರತಿ ವರ್ಷ ಭಾದ್ರಪದಮಾಸದಲ್ಲಿ ಬರುವ ಕೃಷ್ಣಪಕ್ಷವನ್ನು ಪಿತೃಪಕ್ಷ ಎನ್ನುವರು. ಇದು ಪಿತೃಪಕ್ಷದ ಕೊನೆಯಲ್ಲಿ ಬರುವುದರಿಂದ ಸರ್ವಪಿತೃ ಅಮಾವಾಸ್ಯೆಯೆಂದೂ ಕರೆಯಲಾಗುತ್ತದೆ.

ಪಿತೃಪಕ್ಷ, ಆಚರಣೆ ಹೇಗೆ, ಮಹತ್ವವೇನು?
ನಮ್ಮ ಸನಾತನ ಹಿಂದೂ ಧರ್ಮದಲ್ಲಿ ಜನಿಸಿದ ಪ್ರತಿಯೊಬ್ಬರೂ ಹುಟ್ಟಿದಾರಿಂದಲೇ ಐದು ಋಣಗಳಿಗೆ ಭಾಜನರಾಗುತ್ತಾರೆ. ತಮ್ಮ ಜೀವಿತಾವಧಿಯಲ್ಲಿ ಈ ಐದೂ ಋಣಗಳಿಂದ ಮುಕ್ತಿ ಹೊಂದಿದಲ್ಲಿ ಮಾತ್ರವೇ ಅವರಿಗೆ ಅಂತಿಮವಾಗಿ ಸದ್ಗತಿ ದೊರೆಯುತ್ತದೆ ಎಂದು ನಮ್ಮ ಪುರಾಣಗಳಲ್ಲಿ ಹೇಳಲಾಗಿದೆ.

ಕೋವಿಡ್ನಿಂದ ಸತ್ತವರ ಆತ್ಮಕ್ಕೆ ಸದ್ಗತಿ: 1200 ಮಂದಿಯ ಪಿಂಡ ಪ್ರದಾನಕ್ಕೆ ಸಚಿವ ಆರ್. ಅಶೋಕ್ ಮುಂದು!
ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ವಾರಸುದಾರರಿಲ್ಲದ ಮೃತ ಶರೀರಗಳಿಗೆ ಅಂತ್ಯಕ್ರಿಯೆ ಮಾಡಿಸಿ, ಚಿತಾಭಸ್ಮ ವಿಸರ್ಜಿಸಿದ್ದ ಕಂದಾಯ ಸಚಿವ ಆರ್.ಅಶೋಕ್ ಅವರು ಪುನಃ ಅಂತಹುದೇ ಕಾರ್ಯಕ್ಕೆ ಅಣಿಯಾಗಿದ್ದಾರೆ.

ಸಂಪುಟ ವಿಸ್ತರಣೆ ಮೂರನೇ ಬಾರಿ ಮುಂದೂಡಿಕೆ, ಪಿತೃಪಕ್ಷದ ನಂತರ ಎಂದ ಕಾಂಗ್ರೆಸ್!
ಸಂಪುಟ ವಿಸ್ತರಣೆಗಾಗಿ ಕಾಯುತ್ತಿದ್ದ ಕಾಂಗ್ರೆಸ್ ಶಾಸಕರಿಗೆ ಮತ್ತಷ್ಟು ನಿರಾಸೆಯಾಗಿದೆ, ಅಕ್ಟೋಬರ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು ...

ಪಿತೃಪಕ್ಷದ ವೇಳೆ ಅಪರಾಧಗಳಿಂದ ದೂರವಿರಿ: ಕ್ರಿಮಿನಲ್ ಗಳಿಗೆ ಸುಶೀಲ್ ಮೋದಿ ಸಲಹೆ
ಪಿತೃಪಕ್ಷ ಅವಧಿಯಲ್ಲಿ ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದೇ ಅನೈತಿಕ ಚಟುವಟಿಕೆಗಳಿಂದ ದೂರ ಇರುವಂತೆ ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ...

ಮಹಾಭಾರತದ ಕರ್ಣನಿಗೂ ಪಿತೃಪಕ್ಷಕ್ಕೂ ಇರುವ ನಂಟೇನು ಗೊತ್ತೇ?
ಪಿತೃಗಳನ್ನು ಸ್ಮರಿಸುವುದು ಪಿತೃಪಕ್ಷದ ಮಹತ್ವ. ಹೆಸರೇ ಹೇಳುವಂತೆ ಒಂದು ಪಕ್ಷದ(15 ದಿನ) ಕಾಲ ಪಿತೃಗಳಿಗೆ ತರ್ಪಣ ನೀಡಿ ಗತಿಸಿದ ಪೂರ್ವಜರನ್ನು ಸ್ಮರಿಸಲಾಗುತ್ತದೆ.

ಪಿತೃಪಕ್ಷದ ಮಹತ್ವ; ಪಿತೃಗಳಿಗೆ ತಿಲ ತರ್ಪಣ ನೀಡುವುದರ ಹಿಂದಿನ ತತ್ವ
ಭಾದ್ರಪದ ಕೃಷ್ಣಪಕ್ಷವನ್ನು ಪಿತೃಪಕ್ಷವೆಂದು ಕರೆಯುತ್ತಾರೆ.

