ದೇಶ6 ವರ್ಷದ ಬಾಲಕಿ ಶಸ್ತ್ರಚಿಕಿತ್ಸೆಗೆ ನೆರವಾಗಿ ಮಾನವೀಯತೆ ಮೆರೆದ ನಟ ಸೋನು ಸೂದ್
ಕೊರೊನಾ ವೈರಸ್ ಮಹಾಮಾರಿ ಭಾರತಕ್ಕೆ ಕಾಲಿಟ್ಟ ಬಳಿಕ ಬಾಲಿವುಡ್ ನಟ ಸೋನು ಸೂದ್ ಅನೇಕರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಲೇ ಬಂದಿದ್ದಾರೆ. ಇದೀಗ ನಟ ಮತ್ತೊಂದು ಮಾನವೀಯ ಕಾರ್ಯ ಮಾಡುವ ಮೂಲಕ ಜನರ ಮನಗೆದ್ದಿದ್ದಾರೆ.