ಪಿತೃಗಳಿಗೆ ನಾವು ಸಲ್ಲಿಸುವ ವಂದನಾರ್ಪಣೆಯೇ ಪಿತೃಪಕ್ಷದ ವಿಶೇಷ. ನಾವು ಏನೇ ಸಾಧನೆ ಮಾಡಲಿ; ನಮ್ಮ ಜನ್ಮಕ್ಕೆ, ಇಂದಿನ ಜೀವನಕ್ಕೆ ನಮ್ಮ ಪಿತೃಗಳ ಕೊಡುಗೆ ಅಪಾರ...