ದೇಶಪಿತ್ರಾರ್ಜಿತ ಆಸ್ತಿ ತೆರಿಗೆ ಪ್ರಸ್ತಾಪಿಸಿದ ಸ್ಯಾಮ್ ಪಿತ್ರೋಡಾ: ಬಿಜೆಪಿ ಕೆಂಡಾಮಂಡಲ; ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್!
ಅಮೇರಿಕಾದ ಸಂಯುಕ್ತ ಸಂಸ್ಥಾನದಲ್ಲಿ ಪಿತ್ರಾರ್ಜಿತ ತೆರಿಗೆ ಇದೆ. ವ್ಯಕ್ತಿಯ ಸಂಪತ್ತಿನ ಮೇಲೆ ಶೇ. 55 ತೆರಿಗೆ ಹಾಕಲಾಗುತ್ತದೆ. ವ್ಯಕ್ತಿಯ ಮಕ್ಕಳು, ಕುಟುಂಬಕ್ಕೆ ಕೇವಲ 45 ಪ್ರತಿಶತ ಪಾಲನ್ನು ವರ್ಗಾಯಿಸಲಾಗುತ್ತದೆ.