ಪತಂಜಲಿ ಸಂಸ್ಥೆಯ ಸೋನ್ಪಾಪ್ಡಿ ಸಿಹಿ ತಿನಿಸು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮೂವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ.