ದೇಶಭಾರತೀಯ ಸೇನೆಗೆ ಮತ್ತಷ್ಟು ಬಲ: ಪಿನಾಕಾ ಶಸ್ತ್ರಾಸ್ತ್ರ ವ್ಯವಸ್ಥೆಗೆ 2800 ಕೋಟಿ ರೂ ಅನುದಾನಕ್ಕೆ ರಕ್ಷಣಾ ಸಚಿವಾಲಯ ಅನುಮೋದನೆ
ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ಸೇನೆಯ ಬತ್ತಳಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪಿನಾಕಾ ಶಸ್ತ್ರಾಸ್ತ್ರ ವ್ಯವಸ್ಥೆಗೆ 2800 ಕೋಟಿ ರೂ ಅನುದಾನ ನೀಡಲು ಮುಂದಾಗಿದೆ.