ರಾಜ್ಯವಿರಳಾತಿ ವಿರಳ 'ಪಿಪಿ' ರಕ್ತದ ಗುಂಪು ಪತ್ತೆ: ವ್ಯಕ್ತಿಗೆ ರಕ್ತರಹಿತ ಶಸ್ತ್ರಚಿಕಿತ್ಸೆ
ವಿರಳಾತಿ ವಿರಳ ದೇಶದಲ್ಲಿಯೇ ಮೊದಲು ಎಂದು ಹೇಳಲಾಗುತ್ತಿರುವ 'ಪಿಪಿ' ಅಥವಾ ಪಿ ನಲ್ ರಕ್ತದ ಗುಂಪಿನ ಮಾದರಿಯನ್ನು ಮಣಿಪಾಲ ಆಸ್ಪತ್ರೆಯ ವೈದ್ಯರು ಪತ್ತೆ ಹಚ್ಚಿದ್ದು, ಮೂಳೆ ಮುರಿತದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ವ್ಯಕ್ತಿಗೆ...