ಪಿಪಿಇ ಕಿಟ್ಸ್

ರಾಜ್ಯಗಳಿಗೆ 3.04 ಕೋಟಿ ಎನ್95 ಮಾಸ್ಕ್ ಮತ್ತು 1.28 ಕೋಟಿ ಪಿಪಿಇ ಕಿಟ್ ಉಚಿತವಾಗಿ ವಿತರಣೆ: ಕೇಂದ್ರ ಆರೋಗ್ಯ ಸಚಿವಾಲಯ
ಮಾರ್ಚ್ 11 ರಿಂದ ಇದುವರೆಗೂ 3.04 ಕೋಟಿ ಎನ್ 95 ಮಾಸ್ಕ್ ಗಳು ಮತ್ತು 1.28 ಕೋಟಿ ಪಿಪಿಇ ಕಿಟ್ ಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ನೀಡಿರುವುದಾಗಿ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳಪೆ ಗುಣಮಟ್ಟದ ಪಿಪಿಇ ಕಿಟ್ಸ್ ನೀಡಲಾಗಿದೆ ಎಂದು ದೂರಿದ್ದ ಕಿಮ್ಸ್ ವೈದ್ಯೆಗೆ ಕೊರೋನಾ ಪಾಸಿಟಿವ್!
ಕಳಪೆ ಗುಣಮಟ್ಟದ ಪಿಪಿಇ ಕಿಟ್ಸ್ ನೀಡಲಾಗಿದೆ ಎಂದು ದೂರಿದ್ದ ನಗರ ಕಿಮ್ಸ್ ಆಸ್ಪತ್ರೆಯ ವೈದ್ಯೆಗೆ ಇದೀಗ ಕೊರೋನಾ ಪಾಸಿಟಿವ್ ಬಂದಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಕೊರೋನಾ ವಿರುದ್ದ ಹೋರಾಟ: ವಿಕ್ಟೋರಿಯಾ ಆಸ್ಪತ್ರೆ ನರ್ಸ್ ಗಳಿಗೆ ಕಳಪೆ ಗುಣಮಟ್ಟದ ಪಿಪಿಇ ಕಿಟ್ ಗಳ ವಿತರಣೆ?
ತಮ್ಮ ಜೀವವನ್ನೇ ಪಣಕ್ಕಿಟ್ಟು, ಮಹಾಮಾರಿ ವೈರಸ್ ನಿಂದ ಬಳಲುತ್ತಿರುವ ಸೋಂಕಿತರಿಗೆ ಚಿಕಿತ್ಸೆ ನಡಿ ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ವಿಕ್ಟೋರಿಯಾ ಆಸ್ಪತ್ರೆಯ ನರ್ಸ್ ಗಳಿಗೆ ಕಳಪೆ ಗುಣಮಟ್ಟದ ಪಿಪಿಇ ಕಿಟ್ ಗಳನ್ನು ವಿತರಸಲಾಗಿದೆ ಎಂದು ಹೇಳಲಾಗುತ್ತಿದೆ.

