ಪಿಪಿಪಿ

ಪಾಕಿಸ್ತಾನ: ಪಿಪಿಪಿ ಪ್ರಧಾನಿ ಅಭ್ಯರ್ಥಿಯಾಗಿ ಬಿಲಾವಲ್, ಅಧ್ಯಕ್ಷ ಅಭ್ಯರ್ಥಿಯಾಗಿ ಜರ್ದಾರಿ ಘೋಷಣೆ
ಪಾಕಿಸ್ತಾನದಲ್ಲಿ ಫೆಬ್ರವರಿ 8 ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಬಿಲಾವಲ್ ಭುಟ್ಟೋ ಪ್ರಧಾನಿ ಅಭ್ಯರ್ಥಿ ಮತ್ತು ಅವರ ತಂದೆ ಆಸಿಫ್ ಅಲಿ ಜರ್ದಾರಿ ಅಧ್ಯಕ್ಷೀಯ ಅಭ್ಯರ್ಥಿಯಾಗಲಿದ್ದಾರೆ ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಗುರುವಾರ ಘೋಷಿಸಿದೆ.

ಭಾರತದ ಲಾಲು ಪ್ರಸಾದ್ ಇಮ್ರಾನ್ ಖಾನ್ ರ ಸಲಹೆಗಾರರಾಗಿರಬೇಕು: ಪಿಪಿಪಿ
ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಅವರಿಗೆ ಭಾರತದ ಲಾಲೂ ಪ್ರಸಾದ್ ಯಾದವ್ ಅವರು ಸಲಹೆಗಾರರಾಗಿರಬೇಕು ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಹೇಳಿದೆ.

ಪಾಕ್ ನಲ್ಲೂ 'ಮಹಾಘಟ್ ಬಂಧನ್', ರಾಜಕೀಯ ಬದ್ಧವೈರಿಗಳಿಂದ ವಿಪಕ್ಷಗಳ ಒಕ್ಕೂಟ ರಚನೆ!
ಮುಂಬರುವ ಲೋಕಸಭಾ ಚುನಾವಣೆಗೆ ವಿಪಕ್ಷಗಳೆಲ್ಲಾ ಒಗ್ಗೂಡಿ ಮಹಾಘಟ್ ಬಂಧನ್ ರಚನೆ ಮಾಡಿರುವ ರೀತಿಯಲ್ಲೇ ಪಾಕಿಸ್ತಾನದಲ್ಲೂ ರಾಜಕೀಯ ಬದ್ಧವೈರಿ ಪಕ್ಷಗಳೆಲ್ಲಾ ಸೇರಿ ವಿಪಕ್ಷಗಳ ಒಕ್ಕೂಟ ರಚನೆ ಮಾಡಲು ಮುಂದಾಗಿವೆ.

ಪಿಪಿಪಿ ಎಂದರೆ ಪಕೋಡಾ, ಪ್ರೈಸ್ ಹೈಕ್, ಪ್ರಿಸನ್; ಪ್ರಧಾನಿ ಮೋದಿಗೆ ಸಿಎಂ ತಿರುಗೇಟು
ಕಾಂಗ್ರೆಸ್ ಬರೀ ಪಿಪಿಪಿ (ಪಂಜಾಬ್, ಪುದುಚೇರಿ, ಪರಿವಾರ) ಪಕ್ಷವಾಗಿ ಉಳಿಯಲಿದೆ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ತಿರುಗೇಟು ನೀಡಿದ್ದಾರೆ...

