ರಾಜ್ಯರಾಜ್ಯದಲ್ಲಿ ಪಿಪಿಪಿ ವೈದ್ಯಕೀಯ ಕಾಲೇಜು ಕೈಬಿಟ್ಟ ಸರ್ಕಾರ; ಅಜೀಂ ಪ್ರೇಮ್ಜಿ ಫೌಂಡೇಶನ್ ಆಸ್ಪತ್ರೆಗೆ 10 ಎಕರೆ ಭೂಮಿ ಮಂಜೂರು!
ಸರ್ಕಾರವು ಅಜೀಂ ಪ್ರೇಮ್ಜಿ ಫೌಂಡೇಶನ್(ಎಪಿಎಫ್) ಬೆಂಬಲದೊಂದಿಗೆ 1,000 ಹಾಸಿಗೆಗಳ ಆಸ್ಪತ್ರೆಯನ್ನು ನಿರ್ಮಿಸಲು ಬೆಂಗಳೂರು ಉತ್ತರದ ಕ್ಯಾಲಸನಹಳ್ಳಿಯಲ್ಲಿ 10 ಎಕರೆ ಭೂಮಿ ಮಂಜೂರು ಮಾಡಿದೆ.