ಕ್ರಿಕೆಟ್IPL 2025, PBKS vs SRH: 'ಮೊದಲು ನನ್ನನ್ನು ಕೇಳಿ': ಪಂಜಾಬ್ ಕಿಂಗ್ಸ್ ಸಹ ಆಟಗಾರನ ಮೇಲೆ ಶ್ರೇಯಸ್ ಅಯ್ಯರ್ ಆಕ್ರೋಶ
ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ನೇ ಆವೃತ್ತಿಯ 27ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಸೋಲು ಕಂಡಿದೆ.