ರಾಜ್ಯನ.20 ರಂದು ಪಿಯು ಉಪನ್ಯಾಸಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ: ಸುರೇಶ್ ಕುಮಾರ್
ಈಗಾಗಲೇ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಂಡಿರುವ ನೂತನ ಪಿಯು ಉಪನ್ಯಾಸಕ ಅಭ್ಯರ್ಥಿಗಳಿಗೆ ನವೆಂಬರ್ 20ರಿಂದ ನೇಮಕಾತಿ ಆದೇಶಗಳನ್ನು ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.