ಪಿಯು ವಿದ್ಯಾರ್ಥಿನಿ

ಬೆಂಗಳೂರು: ಪಿಯು ವಿದ್ಯಾರ್ಥಿನಿ ಮೇಲೆ ಅಪ್ರಾಪ್ತ ಸ್ನೇಹಿತನಿಂದಲೇ ಅತ್ಯಾಚಾರ; ಇನ್ನಿಬ್ಬರ ಮೇಲೆ ಪೊಲೀಸರ ನಿಗಾ!
ಆರೋಪಿ ಮತ್ತು ಸಂತ್ರಸ್ತೆ ಒಂದು ತಿಂಗಳ ಹಿಂದೆ ಕಾಲೇಜು ಕಾರ್ಯಕ್ರಮವೊಂದರಲ್ಲಿ ಭೇಟಿಯಾಗಿದ್ದರು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಚಾಟ್ ಮಾಡಿದ ನಂತರ ಇಬ್ಬರು ಕ್ಲೋಸ್ ಆಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಪಿಯು ವಿದ್ಯಾರ್ಥಿನಿ ಕೊಲೆ: ಆರೋಪಿ ಮಹೇಶ್ ಬಂಧನ
ಬೆಂಗಳೂರಿನ ಪಿಯು ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಆರೋಪಿ ಮಹೇಶ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರೀತಿ ಒಪ್ಪದ ಪಿಯು ವಿದ್ಯಾರ್ಥಿನಿಗೆ ಗುಂಡಿಕ್ಕಿ ಕೊಂದ ಅಟೆಂಡರ್
ಪ್ರೀತಿಸಲು ನಿರಾಕರಿಸಿದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಗೆ ಅಟೆಂಡರ್ಒಬ್ಬ ಗುಂಡು ಹಾರಿಸಿ ಕೊಂದ ಘಟನೆ ಬೆಂಗಳೂರಿನ ಮಹಿಳಾಹಾಸ್ಟೆಲೊಂದರಲ್ಲಿ ನಡೆದಿದೆ.

