ರಾಜ್ಯಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜಿನ ಇಬ್ಬರು ಪಿಯು ವಿದ್ಯಾರ್ಥಿನಿಯರು ನಾಪತ್ತೆ !
ನಗರದ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ಇಬ್ಬರು ಬಾಲಕಿಯರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಬುಧವಾರ ತಡರಾತ್ರಿ ಎಫ್ಐಆರ್ ದಾಖಲಿಸಲು ವಿದ್ಯಾರ್ಥಿಗಳ ಪೋಷಕರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.