ಪಿಯುಸಿ ಪರೀಕ್ಷೆ

ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗಾಗಿ ಅರ್ಜಿ ಸಲ್ಲಿಸಲು ದಿನಾಂಕ ಪ್ರಕಟಿಸಿದ ಶಿಕ್ಷಣ ಇಲಾಖೆ
ರಾಜ್ಯ

ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳಿಗಾಗಿ ಅರ್ಜಿ ಸಲ್ಲಿಸಲು ದಿನಾಂಕ ಪ್ರಕಟಿಸಿದ ಶಿಕ್ಷಣ ಇಲಾಖೆ

KSEAB ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ಹಿಂದಿನ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪಿಯು ಪರೀಕ್ಷಾ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಮೂಲಕ ಪುನರಾವರ್ತಿತ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಬಹುದು.

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: SSLC, ದ್ವಿತೀಯ ಪಿಯುಸಿಗೆ ಇನ್ನುಂದೆ ಮೂರು ಬಾರಿ ವಾರ್ಷಿಕ ಪರೀಕ್ಷೆ!
ರಾಜ್ಯ

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: SSLC, ದ್ವಿತೀಯ ಪಿಯುಸಿಗೆ ಇನ್ನುಂದೆ ಮೂರು ಬಾರಿ ವಾರ್ಷಿಕ ಪರೀಕ್ಷೆ!

ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷದಿಂದ SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ತರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಮೂರು ಪ್ರಯತ್ನಗಳ ಅಡಿಯಲ್ಲಿ ಒಬ್ಬ ವಿದ್ಯಾರ್ಥಿಯು ಅತ್ಯುತ್ತಮ ಅಂಕಗಳನ್ನು ಉಳಿಸಿಕೊಳ್ಳಬಹುದಾಗಿದೆ.

2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ
ರಾಜ್ಯ

2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಸೋಮವಾರ ಪ್ರಕಟಿಸಿದೆ.

ಕೋವಿಡ್ ನಿಂದ ಅನಾಥರಾದ 14 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ
ರಾಜ್ಯ

ಕೋವಿಡ್ ನಿಂದ ಅನಾಥರಾದ 14 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ

ಕೋವಿಡ್-19 ಸಾಂಕ್ರಾಮಿಕ ರೋಗದಿಂದ ತಮ್ಮ ಪೋಷಕರನ್ನು ಕಳೆದುಕೊಂಡು ಅನಾಥರಾಗಿರುವ ರಾಜ್ಯದ 14 ಮಂದಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಪ್ರಥಮ ಪಿಯುಸಿಗೆ ಪ್ರವೇಶ ಆರಂಭ; ಆಗಸ್ಟ್ 16ರಿಂದ ಆನ್ ಲೈನ್ ತರಗತಿಗಳು
ರಾಜ್ಯ

ಪ್ರಥಮ ಪಿಯುಸಿಗೆ ಪ್ರವೇಶ ಆರಂಭ; ಆಗಸ್ಟ್ 16ರಿಂದ ಆನ್ ಲೈನ್ ತರಗತಿಗಳು

ರಾಜ್ಯಾದ್ಯಂತ ಪ್ರಥಮ ಪಿಯುಸಿ ತರಗತಿಗೆ ಪ್ರವೇಶ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ದಿನವೇ ಪಿಯುಸಿಗೆ ಪ್ರವೇಶ ಪ್ರಕ್ರಿಯೆಗೆ ಆರಂಭವಾಗಿದ್ದು ಆಗಸ್ಟ್ 31ರವರೆಗೆ ಮುಂದುವರಿಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ಆರ್ ಸ್ನೆಹಲ್ ತಿಳಿಸಿದ್ದಾರೆ.

ಪಿಯುಸಿ ರಿಪೀಟರ್‌ಗಳು ತಮ್ಮ ಹಳೆಯ ಅಂಕಗಳ ಉಳಿವಿಗಾಗಿ ನೊಂದಾಯಿಸಿಕೊಳ್ಳಲು ಅವಕಾಶ: ಶಿಕ್ಷಣ ಇಲಾಖೆ
ರಾಜ್ಯ

ಪಿಯುಸಿ ರಿಪೀಟರ್‌ಗಳು ತಮ್ಮ ಹಳೆಯ ಅಂಕಗಳ ಉಳಿವಿಗಾಗಿ ನೊಂದಾಯಿಸಿಕೊಳ್ಳಲು ಅವಕಾಶ: ಶಿಕ್ಷಣ ಇಲಾಖೆ

ದ್ವಿತೀಯ ಪಿಯುಸಿ ರಿಪೀಟರ್‌ಗಳು, ಅವರು ಉತ್ತಮವಾದ ಅಂಕ ಗಳಿಸಿದ್ದ ವಿಷಯಗಳಲ್ಲಿ ತಮ್ಮ ಅಂಕಗಳನ್ನು ಉಳಿಸಿಕೊಳ್ಳಲು ಬಯಸುತ್ತಾರೆ, ಅದಕ್ಕಾಗಿ ನಿರ್ದಿಷ್ಟ ವಿಷಯದ ಬಗ್ಗೆ ನೊಂದಾವಣೆ ಅಗತ್ಯವಾಗಿದೆ.

ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ; ವೃತ್ತಿಪರ ಕೋರ್ಸ್ ಪ್ರವೇಶಕ್ಕಾಗಿ ಸಿಇಟಿ ಅಂಕ ಮಾತ್ರವೇ ಪರಿಗಣನೆ: ಡಾ. ಸಿ.ಎನ್. ಅಶ್ವತ್ಥ ನಾರಾಯಣ
ರಾಜ್ಯ

ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ; ವೃತ್ತಿಪರ ಕೋರ್ಸ್ ಪ್ರವೇಶಕ್ಕಾಗಿ ಸಿಇಟಿ ಅಂಕ ಮಾತ್ರವೇ ಪರಿಗಣನೆ: ಡಾ. ಸಿ.ಎನ್. ಅಶ್ವತ್ಥ ನಾರಾಯಣ

ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಈ ಬಾರಿ ಕೇವಲ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿದೆ ಎಂದು ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ. ನಿಗದಿಯಾಗಿರುವಂತೆ ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ನಡೆಸುವುದು ಉಚಿತ: ಸಚಿವ ಸುರೇಶ್ ಕುಮಾರ್
ರಾಜ್ಯ

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ನಡೆಸುವುದು ಉಚಿತ: ಸಚಿವ ಸುರೇಶ್ ಕುಮಾರ್

ಪದವಿಪೂರ್ವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸುವುದು ಉಚಿತ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟ
ರಾಜ್ಯ

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟ

ಇದೇ 28ರಿಂದ 'ದ್ವಿತೀಯ ಪಿಯುಸಿ' ಪ್ರಾಯೋಗಿಕ ಪರೀಕ್ಷೆ ನಡೆಸುವುದಕ್ಕೆ ಅನುವಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.