ಪಿಯುಸಿ ವಿದ್ಯಾರ್ಥಿನಿ ಸಾವು

ಕೊಡಗು: ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು; ಭುಗಿಲೆದ್ದ ಆಕ್ರೋಶ, ಹೆದ್ದಾರಿ ತಡೆದು ಪ್ರತಿಭಟನೆ
ಮಡಿಕೇರಿಯ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪೂಜಾ, ನಿನ್ನೆ ಸಂಜೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದಾಗ ಕಾಡಾನೆ ದಾಳಿ ನಡೆಸಿದೆ. ಇದರಿಂದ ಪೂಜಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

ಬೆಂಗಳೂರಿನಲ್ಲಿ ಭೀಕರ ಅಪಘಾತ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು
ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಸೋಮವಾರ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ.

