ಪಿಯೂಷ್ ಜೈನ್

ಉತ್ತರ ಪ್ರದೇಶ: ಮನೆಯಲ್ಲಿ ರಾಶಿ ರಾಶಿ ಹಣದ ಕಂತೆ ಪತ್ತೆಯಾಗಿದ್ದ ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್‌ಗೆ ಜಾಮೀನು
ದೇಶ

ಉತ್ತರ ಪ್ರದೇಶ: ಮನೆಯಲ್ಲಿ ರಾಶಿ ರಾಶಿ ಹಣದ ಕಂತೆ ಪತ್ತೆಯಾಗಿದ್ದ ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್‌ಗೆ ಜಾಮೀನು

ಕಳೆದ ವರ್ಷ ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್ ಅವರ ನಿವಾಸದ ಮೇಲೆ ದಾಳಿ ನಡೆಸಿ ಸುಮಾರು 200 ಕೋಟಿ ರೂಪಾಯಿ ನಗದು ಮತ್ತು 23 ಕೆ.ಜಿ ಚಿನ್ನವನ್ನು ಕೇಂದ್ರದ ತನಿಖಾ ತಂಡಗಳು ವಶಪಡಿಸಿಕೊಂಡಿದ್ದವು. ಈ ಪ್ರಕರಣದಲ್ಲಿ ಎಂಟು ತಿಂಗಳು ಜೈಲಿನಲ್ಲಿದ್ದ ನಂತರ ಉದ್ಯಮಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಸರಳ, ಮಿತಭಾಷಿ, ಸ್ಕೂಟರ್ ಓಡಿಸುತ್ತಿದ್ದವನ ಆಸ್ತಿ ಸಾವಿರ ಕೋಟಿ ರೂ.: ನೆರೆಹೊರೆಯವರು ಕಕ್ಕಾಬಿಕ್ಕಿ
ದೇಶ

ಸರಳ, ಮಿತಭಾಷಿ, ಸ್ಕೂಟರ್ ಓಡಿಸುತ್ತಿದ್ದವನ ಆಸ್ತಿ ಸಾವಿರ ಕೋಟಿ ರೂ.: ನೆರೆಹೊರೆಯವರು ಕಕ್ಕಾಬಿಕ್ಕಿ

ಅಕ್ಕಪಕ್ಕದವರ ಜೊತೆ ಸ್ನೇಹದಿಂದ ಮೌನಿಯಾಗಿ ಯಾರೊಂದಿಗೂ ದ್ವೇಷಿವಿಲ್ಲದೇ ಮಿತಭಾಷಿಯಾಗಿದ್ದವನು ಶತಕೋಟಿ ಸಂಪತ್ತಿನ ಒಡೆಯನಾಗಿದ್ದ. ಈತ ಸುಗಂಧ ದ್ರವ್ಯಗಳ ಉದ್ಯಮಿ 'ಪಿಯೂಷ್ ಜೈನ್'. ಇತ್ತೀಚಿಗಷ್ಟೆ ಆತನ ಮನೆ ಮೇಲೆ ಐಟಿ ದಾಳಿ ನಡೆದಿತ್ತು.

ತೆರಿಗೆ ವಂಚನೆ ಪ್ರಕರಣ: ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್ ಬಂಧನ
ದೇಶ

ತೆರಿಗೆ ವಂಚನೆ ಪ್ರಕರಣ: ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್ ಬಂಧನ

ತೆರಿಗೆ ವಂಚನೆ ಆರೋಪದ ಮೇಲೆ ಕೇಂದ್ರೀಯ ಸಂಸ್ಥೆಗಳು ಕಾನ್ಪುರ ಮೂಲದ ಉದ್ಯಮಿ ಪಿಯೂಷ್ ಜೈನ್ ಅವರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.